ಬಡಗನ್ನೂರು : ಸೆಯ್ಯದ್ ಫಝಲ್ ಕೊಯಮ್ಮ ಕುರತ್ ತಂಙಳ್ ರವರ ನಿರ್ದೇಶನದ ಪ್ರಕಾರ ದೇಶ ವಿದೇಶಗಳಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನ ಎಂಬ ಮಾರಾಣಾಂತಿಕ ರೋಗದಿಂದ ರಕ್ಷೆ ಹೊಂದಲು ಮಂಕೂಸ್ ಮೌಲೀದ್ ಹಾಗೂ ವಿಶೇಷ ಪ್ರಾರ್ಥನಾ ಮಜ್ಲೀಸ್ ಬಹುಮಾನ್ಯರಾದ ಅಬ್ದುಲ್ ಅಝೀಝ್ ಮಿಸ್ಬಾಹಿ ಉಸ್ತಾದರ ನೇತೃತ್ವದಲ್ಲಿ ನಡೆಯಿತು.
ವೇದಿಕೆಯಲ್ಲಿ ಪಾಲಡ್ಕ ಖತೀಬ್ ಹಾಶಿರ್ ಸಖಾಫಿ ಹಾಗೂ SYS. SSF ಹಾಗೂ ಮುಸ್ಲಿಂ ಜಮಾಹತ್ ಸದಸ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ