ದುಬೈ: ಅನಿವಾಸಿಗಳಿಗೆ ಯುಎಇಯು ಪ್ರವೇಶವನ್ನು ನಿರ್ಬಂಧಿಸಿದೆ. ಈ ನಿಷೇಧವು ಗುರುವಾರ ಮಧ್ಯಾಹ್ನದಿಂದ ಜಾರಿಗೆ ಬಂದಿದ್ದು, ರಜೆಯಲ್ಲಿ ತೆರಳಿರುವ ವಿದೇಶೀಯರಿಗೆ ಯುಎಇ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.
ನಿಷೇಧವು ಎಲ್ಲಾ ರೀತಿಯ ವೀಸಾಗಳಿಗೆ ಅನ್ವಯಿಸುತ್ತದೆ. ಪ್ರಸಕ್ತ ವಿದೇಶದಲ್ಲಿರುವ ನಿವಾಸಿ ವಿಸಾ ಹೊಂದಿದವರು ಗುರುವಾರ ಮಧ್ಯಾಹ್ನ 12 ರ ನಂತರ ಯುಎಇಗೆ ಪ್ರವೇಶಿಸಲು ಸಾಧ್ಯವಿಲ್ಲ. ಪ್ರಸಕ್ತ ಎರಡು ವಾರಗಳವರೆಗೆ ನಿಷೇಧಿಸಲಾಗಿದ್ದರೂ, ಕರೋನ ವೈರಸ್ ಹರಡುವಿಕೆಯ ತೀವ್ರತೆಯನ್ನು ಅವಲಂಬಿಸಿ, ನಿಷೇಧವನ್ನು ವಿಸ್ತರಿಸಬಹುದಾಗಿದೆ.
ಸಂದರ್ಶನ ವೀಸಾ ಮತ್ತು ವಾಣಿಜ್ಯ ವೀಸಾ ಮುಂತಾದ ವಿಭಾಗಗಳಿಗೆ ಯುಎಇಯು ಕಳೆದ ದಿನದಿಂದ ನಿಷೇಧ ಹೇರಿದ್ದವು. ಯುಎಇ ಇದೇ ಮೊದಲ ಬಾರಿಗೆ ಅನಿವಾಸಿಗಳಿಗೆ ಪ್ರವೇಶವನ್ನು ನಿಷೇಧಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು