ರಿಯಾದ್: ಕರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟುವ ಕ್ರಮಗಳ ಭಾಗವಾಗಿ ಅಧಿಕಾರಿಗಳು ಕರೆನ್ಸಿ ವಹಿವಾಟನ್ನು ಮಿತಿಗೊಳಿಸಲು ಪ್ರಾರಂಭಿಸಿದ್ದಾರೆ. ಮದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ಗಳ ಬಳಸಿ, ರಹಸ್ಯ ಕೋಡ್ ನಮೂದಿಸದೆ ವಹಿವಾಟು ನಡೆಸಲು ಸೌಕರ್ಯ ಒದಗಿಸಲಾಗುವುದು.
ಪ್ರತೀ ಖರೀದಿಯ ಮಿತಿಯನ್ನು 100 ರಿಯಾಲ್ಗಳಿಂದ 300 ರಿಯಾಲ್ಗಳಿಗೆ ಹೆಚ್ಚಿಸಲು ಸೌದಿ ಅರೇಬಿಯನ್ ಹಣಕಾಸು ಪ್ರಾಧಿಕಾರ ನಿರ್ಧರಿಸಿದೆ. ಈ ಕುರಿತು ಸೌದಿ ಅರೇಬಿಯಾದ ಹಣಕಾಸು ಪ್ರಾಧಿಕಾರವು ದೇಶದ ಎಲ್ಲಾ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.
ಪ್ರಸ್ತುತ, ಸರಕುಗಳನ್ನು ಖರೀದಿಸುವಾಗ ಪಾಸ್ವರ್ಡ್ ನಮೂದಿಸದೆ ಪಾಯಿಂಟ್-ಆಫ್-ಸೇಲ್ ಸಾಧನಗಳಲ್ಲಿ ‘ಮದ’ ಬ್ಯಾಂಕ್ ಕಾರ್ಡ್ಗಳೊಂದಿಗೆ ಎನ್ಎಫ್ಸಿ ತಂತ್ರಜ್ಞಾನದ ಮೂಲಕ ಗರಿಷ್ಠ 100 ರಿಯಾಲ್ಗಳ ಪಾವತಿಗಳನ್ನು ಮಾತ್ರ ಮಾಡಬಹುದು.ಸುತ್ತೋಲೆಯ ಪ್ರಕಾರ, ಖರೀದಿ ಮಿತಿಯನ್ನು 300 ರಿಯಾಲ್ಗಳಿಗೆ ಏರಿಸಲಾಗುವುದು.
ಈ ನಿಟ್ಟಿನಲ್ಲಿ, ‘ಮದಾ’ ಪಾವತಿ ಕಾರ್ಡ್ಗೆ ಸಪೋರ್ಟ್ ಮಾಡುವ ಎಲ್ಲಾ ಉಪಕರಣಗಳ ನವೀಕರಣವು ಪೂರ್ಣಗೊಳ್ಳುವವರೆಗೆ ಅವರ ವ್ಯವಸ್ಥೆಗಳು ಮತ್ತು ರಾಷ್ಟ್ರೀಯ ಮೂಲಸೌಕರ್ಯದ ಘಟಕಗಳಿಗೆ ಅಗತ್ಯವಾದ ತಾಂತ್ರಿಕ ಬದಲಾವಣೆಗಳನ್ನು ಕಾರ್ಯಗತಗೊಳಿಸಲು ‘ಸಾಮ’ ಸೂಚನೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ