ಕುವೈತ್ ಸಿಟಿ: ಕುವೈತ್ನಾದ್ಯಂತ ಒಂದು ತಿಂಗಳ ವರಗೆ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಝೈನ್, ಎಸ್ಟಿಸಿ, ಉರೀದು ಕಂಪೆನಿಗಳು ಉಚಿತ ಸೇವೆಗಳನ್ನು ಘೋಷಿಸಿದ್ದು, ಮಾರ್ಜ್ 22ರಿಂದ ಈ ಸೇವೆ ಲಭ್ಯವಾಗಲಿದೆ. ಪ್ರತೀ ದಿನ 5 ಜಿಬಿ ಇಂಟರ್ನೆಟ್, ಲೋಕಲ್ ಕಾಲ್ ಉಚಿತವಾಗಿ ಲಭ್ಯವಾಗಲಿದೆ.
ಮೊಬೈಲ್ ಕಂಪೆನಿಗಳು, ಕಮ್ಯುನಿಕೇಶನ್ ಆ್ಯಂಡ್ ಇನ್ಫಾರ್ಮೇಶನ್ ರೆಗುಲೇಟರಿ ಅಥಾರಿಟಿ (ಸಿಟ್ರ) ಈ ಕುರಿತು ಒಪ್ಪಂದ ಮಾಡಿಕೊಂಡಿರುವುದಾಗಿ ಸರಕಾರದ ವಕ್ತಾರ ತಾರೀಖ್ ಅಲ್ ಮಸ್ರಂ ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು