ರಿಯಾದ್: ಕೋವಿಡ್ 19 ಹರಡುವಿಕೆಯನ್ನು ತಡೆಯಲು ಸೌದಿಯು ನಿಯಂತ್ರಣಗಳನ್ನು ಬಿಗಿಗೊಳಿಸಿರುವುದರಿಂದ ಜಿದ್ದಾದ ಎಲ್ಲಾ ಪ್ರಮುಖ ನಗರಗಳು ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿದೆ.
ರೆಸ್ಟೋರೆಂಟ್ಗಳಲ್ಲಿ ಪಾರ್ಸೆಲ್ಗಳನ್ನು ಅನುಮತಿಸಲಾಗಿದ್ದರೂ, ಅನೇಕ ಸಂಸ್ಥೆಗಳು ಮುಚ್ಚಲ್ಪಟ್ಟಿವೆ. ಇದು ಅನೇಕ ಜನರ ಕೆಲಸದ ಮೇಲೆ ಪರಿಣಾಮ ಬೀರಿದೆ.ಜನರಿಂದ ತುಂಬಿತುಳುಕುತ್ತಿದ್ದ ಜಿದ್ದಾದ ಶರಫಿಯಾ ನಿಶ್ಚಲವಾಗಿದೆ.
ಕೋವಿಡ್ 19 ರೋಗ ಭಿತಿಯ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ನಿರ್ಬಂಧಗಳು ಅನೇಕ ಭಾರತೀಯರನ್ನು ಬಿಕ್ಕಟ್ಟಿಗೆ ಸಿಲುಕಿಸಿವೆ. ಗ್ರಾಹಕರ ಕೊರತೆಯಿಂದಾಗಿ ಅನೇಕ ರೆಸ್ಟೋರೆಂಟ್ಗಳು ಸಹ ಮುಚ್ಚಲ್ಪಟ್ಟಿವೆ.
ಹತ್ತಿರದಲ್ಲೇ ಬರುವ ರಂಝಾನ್ನ ವ್ಯಾಪಾರದ ಮೇಲೆಯೂ ಇದು ಪ್ರತಿಕೂಲ ಪರಿಣಾಮ ಬೀರಬಹುದು ಎಂಬ ಆತಂಕವೂ ವ್ಯಾಪಾರಿಗಳಿಗಿದೆ. ಹೊಸ ಪರಿಸ್ಥಿತಿ ಅವರ ನಿರೀಕ್ಷೆಗಳನ್ನು ಮಸುಕಾಗಿಸಿದೆ. ಸಾರ್ವಜನಿಕ ಸಾರಿಗೆ ನಿಷೇಧದಿಂದಾಗಿ, ರಸ್ತೆಗಳು ಮತ್ತು ಸಾರ್ವಜನಿಕ ಮಾರುಕಟ್ಟೆಗಳಲ್ಲಿ ದಟ್ಟಣೆ ಕಡಿಮೆಯಾಗಿದೆ. ಇದು ಸಣ್ಣ ಮತ್ತು ದೊಡ್ಡ ವ್ಯಾಪಾರ ಕ್ಷೇತ್ರಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು