ರಿಯಾದ್,ಮಾ.24: ಸೌದಿಯಲ್ಲಿ ಕೋವಿಡ್ 19 ಬಾಧಿತ ವ್ಯಕ್ತಿಯೊಬ್ಬರು ಮರಣ ಹೊಂದಿದ್ದಾರೆ. ಇಂದು, ಸೌದಿಯಲ್ಲಿ 205 ಜನರಿಗೆ ಕೋವಿಡ್ 19 ಸೋಂಕು ತಗುಲಿರುವುದಾಗಿ ದೃಢಪಡಿಸಲಾಗಿದೆ. ಇದರೊಂದಿಗೆ ರೋಗಿಗಳ ಸಂಖ್ಯೆ 767 ತಲುಪಿದೆ. ಅಫ್ಘಾನಿಸ್ತಾನದ 51 ವರ್ಷದ ವ್ಯಕ್ತಿ ಮದೀನಾದಲ್ಲಿ ನಿಧನ ಹೊಂದಿದ್ದು, ಇದರೊಂದಿಗೆ ಸೌದಿ ಅರೇಬಿಯಾದಲ್ಲಿ ಪ್ರಥಮ ಕೋವಿಡ್-19 ಮರಣ ದಾಖಲಾಗಿದೆ.
ಇಂದಿನ ಹೊಸ ಪ್ರಕರಣಗಳು ಈ ಕೆಳಗಿನಂತಿವೆ. ರಿಯಾದ್ನಲ್ಲಿ 69, ಜಿದ್ದಾದಲ್ಲಿ 82, ಅಲ್-ಬಹಾದಲ್ಲಿ 12, ಬೀಶಾ ಮತ್ತು ನಜ್ರಾನ್ನಲ್ಲಿ ತಲಾ 8,ಅಬಹಾ,ಖತೀಫ್ ಮತ್ತು ದಮ್ಮಾಮ್ ನಲ್ಲಿ ತಲಾ 6, ಜಿಝಾನ್ ನಲ್ಲಿ 3, ಖೋಬರ್ ಮತ್ತು ದಹ್ರಾನ್ ನಲ್ಲಿ ತಲಾ 2, ಮದೀನಾದಲ್ಲಿ ಒಬ್ಬರಿಗೆ ಸೋಂಕು ದೃಢಪಡಿಸಲಾಗಿದೆ.
ಒಟ್ಟು ಪ್ರಕರಣಗಳಲ್ಲಿ 28 ಮಂದಿಯನ್ನು ರೋಗ ಮುಕ್ತರಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದೆ. ದೃಢ ಪಡಿಸಿದ 119 ಮಂದಿ ಈ ಹಿಂದೆ ವಿದೇಶದಿಂದ ಮರಳಿದವರಾಗಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ