ದೋಹಾ: ಕೋವಿಡ್ 19 ಹರಡುವುದನ್ನು ನಿಯಂತ್ರಿಸುವ ಭಾಗವಾಗಿ ಖತರ್ ವಿಧಿಸಿರುವ ಪ್ರಯಾಣ ನಿರ್ಬಂಧಗಳನ್ನು ಅನುಸರಿಸಿ, ಗೃಹ ಸಚಿವಾಲಯವು ಆನ್ ಅರೈವಲ್, ಕುಟುಂಬ ವಿಸಿಟ್ ವೀಸಾಗಳಲ್ಲಿ ದೇಶದಲ್ಲಿ ಉಳಿದು ಕೊಂಡಿರುವವರಿಗೆ ವೀಸಾ ನವೀಕರಣವನ್ನು ಸುಲಭಗೊಳಿಸಿದೆ.
ಆಂತರಿಕ ಸಚಿವಾಲಯದ ವೆಬ್ಸೈಟ್ https://portal.moi.gov.qa/wps/portal/MOIInternet/services/inquiries/visaservices/visitvisaextensionನಲ್ಲಿ ವೀಸಾಗಳನ್ನು ನವೀಕರಿಸಬೇಕಾಗಿದೆ.
ಲಿಂಕ್ ತೆರೆದಾಗ ವೀಸಾ ಸಂಖ್ಯೆ, ಪಾಸ್ಪೋರ್ಟ್ ಸಂಖ್ಯೆ ಮತ್ತು ದೇಶವನ್ನು ನಮೂದಿಸುವ ಆಯ್ಕೆಯನ್ನು ಹೊಂದಿದೆ. ಎಲ್ಲವನ್ನೂ ನಮೂದಿಸಿದ ಬಳಿಕ Extend ಬಟನ್ ಕ್ಲಿಕ್ ಮಾಡಿ.
ಎರಡು ಗಂಟೆಗಳ ನಂತರ ವೀಸಾ ಸೇವೆಗಳ ಆಯ್ಕೆಯನ್ನು ಪರಿಶೀಲಿಸಿದಾಗ ವೀಸಾ ನವೀಕರಿಸಲಾದ ಬಗ್ಗೆ ಮಾಹಿತಿ ಪಡೆಯಬಹುದು. ಒಂದು ತಿಂಗಳವರೆಗೆ ವಿಸ ನವೀಕರಿಸಲಾತ್ತದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ