ದುಬೈ: ಮಾರ್ಚ್ ಒಂದರ ಬಳಿಕ ಕಾಲಾವಧಿ ಮುಗಿದ ಯುಎಇ ವಿಸಾ ಹೊಂದಿರುವವರಿಗೆ ಎಪ್ರಿಲ್ ಒಂದರಿಂದ ಮೂರು ತಿಂಗಳ ವರೆಗೆ ದಂಡ ಪಾವತಿಸದೆ ನವೀಕರಣ ಮಾಡಬಹುದಾಗಿದೆ. ಈ ಕುರಿತ ಕರಡು ರೇಖೆಯನ್ನು ಅಲ್ಲಿನ ಸಚಿವಾಲಯ ಅಂಗೀಕರಿಸಿದೆ.
ಯುಎಇಯಲ್ಲಿ ಕೊರೋನ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.ಎಮಿರೇಟ್ಸ್ ಐಡಿ, ಡಾಕ್ಯುಮೆಂಟ್ಸ್, ಪರ್ಮಿಟ್, ಲೈಸೆನ್ಸ್, ವ್ಯವಹಾರಿಕ ನೋಂದಣಿಗಳು ಮತ್ತಿತರ ಎಲ್ಲ ಫೆಡರಲ್ ಸರಕಾರಿ ಸೇವೆಗಳ ನವೀಕರಣಕ್ಕೂ ಇದು ಅನ್ವಯವಾಗಲಿದೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ