ಬೆಳ್ಳಾರೆ: ಕೋವಿಡ್-19 ಕೊರೋನಾ ವೈರಸ್ ನಿಂದ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಬೆಳ್ಳಾರೆ ಪಂಚಾಯತ್ ವ್ಯಾಪ್ತಿಯಲ್ಲಿ ಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ನೀಡಲಿರುವ ಅಗತ್ಯ ವಸ್ತುಗಳ ಕಿಟ್ ನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವಲಯದ ವತಿಯಿಂದ ಬೆಳ್ಳಾರೆ ಗ್ರಾ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಂಜಯ್ ಕೆ.ಆರ್, ಕೋವಿಡ್19 ನಿಗ್ರಹ ದಳದ ಅಧಿಕಾರಿ ಮಣಿಕಂಠ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮುಸ್ತಫಾ. ಕೆ ರವರಿಗೆ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ಎಸ್ ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ವಿಧಾನಸಭಾ ಸಮಿತಿ ಸದಸ್ಯರಾದ ಮಮ್ಮಾಲಿ ಹಾಜಿ, ಬಶೀರ್ ಬಿ.ಎ, ಬೆಳ್ಳಾರೆ ವಲಯ ಸಮಿತಿ ಸದಸ್ಯರಾದ ಅಬ್ದುಲ್ ರಹ್ಮಾನ್, ಫೈಝಲ್ ಜಾಬಿರ್ ಮತ್ತಿತ್ತರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್