ರಿಯಾದ್: ಸೌದಿ ಅರೇಬಿಯಾದಲ್ಲಿ ಹಣಕಾಸು ಸಂಬಂಧಿತ ಆರೋಪಕ್ಕಾಗಿ ಜೈಲಲ್ಲಿರುವವರನ್ನು ಬಿಡುಗಡೆಗೊಳಿಸುವಂತೆ ರಾಜ ಸಲ್ಮಾನ್ ಆದೇಶ ಹೊರಡಿಸಿದ್ದಾರೆ. ಕೋವಿಡ್ ಹರಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಣಕಾಸು ವ್ಯವಹಾರ ಸಂಬಂಧಿತ ಅಪರಾಧಗಳಿಗಾಗಿ ಬಂಧಿಸಲಾದವರನ್ನು ಬಿಡುಗಡೆ ಮಾಡಲು ಆದೇಶಿಸಲಾದೆ. ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶ ನೀಡಬೇಕಾಗಿಲ್ಲ, ಮತ್ತು ಈಗಿನ ಆವಸ್ಥೆಯನ್ನು ಪರಿಗಣಿಸಿ, ಬಿಡುಗಡೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಣಕಾಸಿನ ಪ್ರಕರಣಗಳಿಗಾಗಿ ಭಾರತೀಯರು ಸೇರಿದಂತೆ ಅನೇಕರು ಜೈಲಿನಲ್ಲಿದ್ದಾರೆ. ಈ ನಿರ್ಧಾರವು ಜಾಮೀನು ನಿಂತು ಸಿಕ್ಕಿಬಿದ್ದವರು ಸೇರಿದಂತೆ ಎಲ್ಲರಿಗೂ ಸಮಾಧಾನಕರವಾಗಿದೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ