ಮನಾಮಾ: ಬಹ್ರೈನ್ನಲ್ಲಿ ಈ ವರ್ಷ ಪೂರ್ತಿ ಸಾರ್ವಜನಿಕ ಕ್ಷಮಾಪಣೆಯನ್ನು ಘೋಷಿಸಲಾಗಿದೆ.
ದೇಶದಲ್ಲಿ ಅಕ್ರಮವಾಗಿ.ಉಳಿದುಕೊಂಡಿರುವವರಿಗೆ ದಂಡ ಅಥವಾ ಶಿಕ್ಷೆಯಿಲ್ಲದೆ ತಮ್ಮ ದೇಶಗಳಿಗೆ ಮರಳಲು ಕ್ಷಮಾಪಣೆ ಅವಧಿಯು ಅವಕಾಶ ನೀಡುತ್ತದೆ.
ಏಪ್ರಿಲ್ 7 ರಿಂದ ಜಾರಿಗೆ ಬಂದಿದ್ದು, ಡಿಸೆಂಬರ್ 31ರ ವರಗೆ ಮುಂದುವರಿಯಲಿದೆ. ವಿಮಾನಗಳ ಪುನರಾರಂಭದೊಂದಿಗೆ, ಅಕ್ರಮ ವಲಸಿಗರಿಗೆ ಮರಳಲು ಅವಕಾಶವಿದೆ.
ದೇಶದಲ್ಲಿ 55,000 ಅಕ್ರಮ ವಲಸಿಗರಿದ್ದಾರೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಇವರಲ್ಲಿ ಹೆಚ್ಚಿನವರು ಭಾರತೀಯರು. ಕುವೈತ್ ಈಗಾಗಲೇ ಏಪ್ರಿಲ್ನಲ್ಲಿ ಕ್ಷಮಾಪಣೆಯನ್ನು ಘೋಷಿಸಿತ್ತು.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ