ಕಲ್ಲಿಕೋಟೆ: ಕೋವಿಡ್ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗಲ್ಫ್ನಲ್ಲಿರುವ ಎಲ್ಲಾ ಭಾರತೀಯ ಅನಿವಾಸಿಗಳನ್ನು ಉಚಿತವಾಗಿ ಊರಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ಲೋಬಲ್ ಪ್ರವಾಸಿ(GPA) ಅಸೋಸಿಯೇಷನ್ ಮನವಿ ಮಾಡಿದೆ.
ಈ ಬಗ್ಗೆ ಭಾರತದ ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿ, ವಿರೋಧಪಕ್ಷಗಳ ನಾಯಕರಿಗೆ ಮನವಿ ಮಾಡಿರುವ ಗ್ಲೋಬಲ್ ಪ್ರವಾಸಿ ಅಸೋಸಿಯೇಷನ್, ಅಲ್ಲಿ ಸಿಕ್ಕಿಹಾಕಿಕೊಂಡಿರುವ ರೋಗಿಗಳು, ವೃದ್ಧರು, ಗರ್ಭಿಣಿಯರ ಅಸಹಾಯಕ ಅವಸ್ಥೆಯನ್ನು ಸಂಬಂಧಪಟ್ಟವರು ಅರ್ಥ ಮಾಡಿಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷ ಸಲಾಂ ಪಾಪ್ಪಿನಿಶ್ಸೇರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್