ಬೆಳ್ಳಾರೆ ದಾರುಲ್ ಹಿಕ್ಮ GCC ಕಮಿಟಿ ವತಿಯಿಂದ ದಾರುಲ್ ಹಿಕ್ಮದಲ್ಲಿ ಸೇವೆಯಲ್ಲಿರುವ ಸಿಬ್ಬಂದಿಗಳಿಗೆ ಕಿಟ್ ವಿತರಣೆಯು ಸಂಸ್ಥೆಯ ಅಧ್ಯಕ್ಷರಾದ ಹಸನ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 15 ರಂದು ನಡೆಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ 20 ಸಿಬ್ಬಂದಿಗಳಿಗೆ ಕಿಟ್ ವಿತರಿಸಲಾಯಿತು. ಸಮಾರಂಭದಲ್ಲಿ ದಾರುಲ್ ಹಿಕ್ಮಃ ರಿಯಾದ್ ಸಮಿತಿಯ ಅಧ್ಯಕ್ಷರಾದ ಯೂಸುಫ್ ಮುಸ್ಲಿಯಾರ್ ಚೆನ್ನಾರ್, ಬುರೈದ ಸಮಿತಿಯ ಗೌರವಾಧ್ಯಕ್ಷರಾದ ಹಸನ್ ಮಾಸ್ತಿಕಟ್ಟೆ , ದಾರುಲ್ ಹಿಕ್ಮ ಉಪಾಧ್ಯಕ್ಷರಾದ ಹಮೀದ್ ಅಲ್ಫಾ, ಯೂಸುಫ್ ಮುಸ್ಲಿಯಾರ್ ಬೆಳ್ಳಾರೆ, ಜಿದ್ದ ಸಮಿತಿಯ ಸದಸ್ಯರಾದ ಖಾಲಿದ್ ಬೆಳ್ಳಾರೆ ಭಾಗವಹಿಸಿದರು.
ವರದಿ;-ಮನ್ಸೂರ್ ಬೆಳ್ಳಾರೆ
ಮಾದ್ಯಮ ಕಾರ್ಯದರ್ಶಿ
ದಾರುಲ್ ಹಿಕ್ಮಾ GCC















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್