ರಿಯಾದ್: ಕೋವಿಡ್ ಹರಡುವಿಕೆ ಮುಂದುವರಿಯುತ್ತಿರುವ ಕಾರಣ ದೇಶಾದ್ಯಂತ ಏಕೀಕೃತ ಪಾಸ್ ವ್ಯವಸ್ಥೆಯು ಮಂಗಳವಾರ ಮಧ್ಯಾಹ್ನ 3 ರಿಂದ ಜಾರಿಗೆ ಬರಲಿದೆ. ಪ್ರಸಕ್ತ, ರಿಯಾದ್, ಮಕ್ಕಾ ಮತ್ತು ಮದೀನಾದಲ್ಲಿ ಮಾತ್ರ ಗೃಹ ಸಚಿವಾಲಯದ ಮೊಹರು ಇರುವ ವಿಶೇಷ ಪಾಸ್ಗಳು ಜಾರಿಯಲ್ಲಿವೆ.
ಇತರ ಪ್ರದೇಶಗಳಲ್ಲಿ ಸಂಬಂಧಪಟ್ಟ ಸಚಿವಾಲಯ ಅಥವಾ ಸಂಸ್ಥೆಗಳ ಮೊಹರು ಮತ್ತು ಚೇಂಬರ್ ಮಾಡಲಾದ ಪಾಸ್ ಜಾರಿಯಲ್ಲಿದೆ. ಇದನ್ನು ಮಂಗಳವಾರದಿಂದ ಸ್ವೀಕರಿಸಲಾಗುವುದಿಲ್ಲ. ಯಾವ ಸಚಿವಾಲಯದ ವ್ಯಾಪ್ತಿಯಲ್ಲಿ ಕೆಲಸಮಾಡಲಾಗುತ್ತದೆಯೋ ಅದೇ ಸಚಿವಾಲಯದ ಮೊಹರು ಮತ್ತು ಗೃಹ ಸಚಿವಾಲಯದ ಮೊಹರು ಇರುವ ಹೊಸ ಪಾಸ್ ನ್ನು ಮಾತ್ರ ಸ್ವೀಕರಿಸಲಾಗುತ್ತದೆ.
ಪಾಸ್ ಇಲ್ಲದೆ ವಾಹನದಲ್ಲಿ ಎಲ್ಲಿಗೆ ಪ್ರಯಾಣಿಸಿದರೂ 10,000 ರಿಯಾಲ್ ದಂಡ ವಿಧಿಸಲಾಗುತ್ತದೆ. ಅಗತ್ಯ ವಸ್ತುಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಖರೀದಿಸಲು ಅವಕಾಶವಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ