ಗಟ್ಟಮನೆ: ಕೋವಿಡ್-19 ಕಾರಣದಿಂದಾಗಿ ಮಾಡಲಾದ ಲಾಕ್’ಡೈನ್ ನಿಂದ ದೇಶದಾದ್ಯಂತ ಹಲವಾರು ಜನರು ದಿನಬಳಕೆ ಸಾಮಗ್ರಿಗಳಿಲ್ಲದೆ ಕಷ್ಟಪಡುತ್ತಿದ್ದಾರೆ. ಇದನ್ನು ಅರಿತು ಹಲವಾರು ಸಂಘಟನೆಗಳು ಹಾಗೂ ಸಂಘಸಂಸ್ಥೆಗಳು ಅಂತವರ ನೆರವಿಗೆ ಮುಂದೆ ಬಂದಿದ್ದಾರೆ.
ಇದರಂತೆ SSF ಹಾಗೂ SYS ಗಟ್ಟಮನೆ ಯುನಿಟ್ ನಿಂದ ಕಷ್ಟದಲ್ಲಿರುವ ಸುಮಾರು 30 ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನೊಳಗೊಂಡ ಕಿಟ್ ವಿತರಿಸಲಾಗಿದೆ.
SSF ಪುತ್ತೂರು ಡಿವಿಷನ್ ಅಧ್ಯಕ್ಷರಾದ ಝುಬೈರ್ ಸಖಾಫಿ ಗಟ್ಟಮನೆ, SSF ಗಟ್ಟಮನೆ ಶಾಖೆ ಅಧ್ಯಕ್ಷರಾದ ಸ್ವಾಲಿಹ್ ಜೌಹರಿ ಗಟ್ಟಮನೆ, ಪ್ರ.ಕಾರ್ಯದರ್ಶಿ ಇರ್ಷಾದ್ ಗಟ್ಟಮನೆ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಬಶೀರ್ ಸಿ.ಎಮ್, ರಿಯಾಝ್ ಗಟ್ಟಮನೆ, ಮುಸ್ತಫ ಗಟ್ಟಮನೆ, ಶಫೀಕ್ ಮುಸ್ಲಿಯಾರ್ ಗಟ್ಟಮನೆ, ಸಿನಾನ್ ಗಟ್ಟಮನೆ, ಶರಫದ್ದೀನ್ ಗಟ್ಟಮನೆ ಹಾಗೂ ಅಲಿ ಗಟ್ಟಮನೆ ಯವರು ಉಪಸ್ಥಿದ್ದರು















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ