ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ 8, ಬೆಳಗಾವಿ ಜಿಲ್ಲೆಯಲ್ಲಿ 3 ಪ್ರಕರಣಗಳು ಇಂದು ಹೊಸದಾಗಿ ಪತ್ತೆಯಾಗಿವೆ. ಮಂಡ್ಯದ 25 ವರ್ಷದ ಯುವಕ 566ನೇ ಸೋಂಕಿತನಾಗಿದ್ದು, ಮುಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ. ಮಂಡ್ಯದ 24 ವರ್ಷದ ಯುವತಿ 567ನೇ ರೋಗಿಯಾಗಿದ್ದು, ಮುಂಬೈ, ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆಯಿದೆ. 568 ರೋಗಿ ಕೂಡಾ ಮಂಡ್ಯದ 27 ವರ್ಷದ ಯುವಕನಾಗಿದ್ದು, ಮಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್