ಔರಂಗಾಬಾದ್ : ಇಲ್ಲಿನ ಕಾರ್ಮಾಡ್ ಎಂಬಲ್ಲಿ ಗೂಡ್ಸ್ ರೈಲೊಂದು ರೈಲ್ವೇ ಹಳಿಯ ಮೇಲೆ ಸಾಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು 5 ಮಂದಿ ಅದ್ರಷ್ಟಾವಶಾತ್ ಪಾರಾಗಿದ್ದಾರೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಎಲ್ಲಾ ಸಾರ್ವಜನಿಕ ಸಾರಿಗೆಗಳು ಸೇವೆಯಿಂದ ಹೊರತಾದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ತಮ್ಮ ಊರಿನತ್ತ ನಡೆದುಕೊಂಡು ರೈಲು ಹಳಿಯ ಮೇಲೆ ಸಾಗುತ್ತಿದ್ದ ಸಂದರ್ಭ ಗೂಡ್ಸ್ ರೈಲು ಬಂದಿದೆ ಇದರ ಅರಿವಾಗದ ಕಾರಣ 20 ಮಂದಿಯ ಗುಂಪಿನ ಮೇಲೆ ಹರಿದ ರೈಲು 15 ಮಂದಿಯನ್ನು ಸ್ಥಳದಲ್ಲೇ ಕೊಂದಿದ್ದು ಇನ್ನೊಬ್ಬನನ್ನು ಘಾಸಿಗೊಳಿಸಿದೆ ಉಳಿದ 4 ಮಂದಿ ಈ ಘಟನೆಯಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್