ದೋಹಾ: ಮುಂದಿನ ಹದಿನೈದರಿಂದ ಖತರ್ನಿಂದ ಭಾರತಕ್ಕೆ ಎರಡನೇ ಹಂತದ ಪ್ರಯಾಣ ಪ್ರಾರಂಭವಾಗಲಿದೆ ಎಂದು ಅಲ್ಲಿನ ಭಾರತೀಯ ರಾಯಭಾರಿ ಪಿ.ಕುಮಾರನ್ ಪ್ರಕಟಿಸಿದ್ದಾರೆ. ಈ ಸೇವೆಯು ಭಾರತದ ಹಲವು ರಾಜ್ಯಗಳಿಗೆ ಲಭ್ಯವಿರುತ್ತದೆ. ಕೇರಳಕ್ಕೂ ಒಂದು ಅಥವಾ ಎರಡು ವಿಮಾನಗಳ ಸೇವೆ ಲಭ್ಯವಾಗಲಿವೆ.
ಮೊದಲ ಹಾರಾಟದಲ್ಲಿ, ಗರ್ಭಿಣಿಯರು ಮತ್ತು ವಯೋಸಹಜ ರೋಗಿಗಳಿಗೆ ಹೆಚ್ಚಿನ ಪರಿಗಣನೆಯನ್ನು ನೀಡಲಾಗಿತ್ತು.
ತವರಿಗೆ ಮರಳುವ ಪ್ರಯಾಣಕ್ಕಾಗಿ ಈಗಾಗಲೇ ನಲವತ್ತನಾಲ್ಕು ಸಾವಿರ ಮಂದಿ ನೋಂದಾಯಿ ಸಿದ್ದಾರೆ ಎನ್ನಲಾಗಿದೆ. ಇವುಗಳಲ್ಲಿ ಅತ್ಯಂತ ಅರ್ಹರನ್ನು ಊರಿಗೆ ಕಳುಹಿಸಲಾಗುತ್ತದೆ. ಕ್ಷಮಾದಾನ ಪಡೆದ ನಂತರ ಜೈಲಿನಿಂದ ಬಿಡುಗಡೆಯಾದ 70 ಜನರು ಮತ್ತು ಗಡೀಪಾರು ಕೇಂದ್ರದಲ್ಲಿರುವ 200 ಮಂದಿ ನೋಂದಾಯಿಸಿದವರ ಪಟ್ಟಿಯಲ್ಲಿ ಸೇರಿದ್ದಾರೆ.
ಇವರನ್ನು ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು.ಅದೇ ರೀತಿ ಮನೆಕೆಲಸದ ಅನೇಕ ಮಹಿಳೆಯರು ಕೂಡ ಪ್ರಯಾಣಕ್ಕಾಗಿ ನೋಂದಾಯಿಸಿಕೊಂಡಿದ್ದು, ಇವರನ್ನು ಕೂಡ ಮುಂದಿನ ಹಂತದಲ್ಲಿ ಪರಿಗಣಿಸಲಾಗುವುದು ಎಂದು ರಾಯಭಾರಿ ತಿಳಿಸಿದರು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ