ಮನಾಮ: ಬಹ್ರೈನ್ನಲ್ಲಿನ ರದ್ದಾದ ಅಥವಾ ಕಾಲಾವಧಿ ಮುಗಿದ ನಿವಾಸಿ ಪರವಾನಗಿಗಳ ಕಾಲಾವಧಿಯನ್ನು ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಪಾಸ್ಪೋರ್ಟ್ ಆಂಡ್ ರೆಸಿಡೆನ್ಸ್ ಅಫೇಯ್ಸ್ (ಎನ್ ಪಿಯರ್ ಎ) ಈ ಬಗ್ಗೆ ಮಾಹಿತಿ ನೀಡಿದೆ.
ಇದಕ್ಕಾಗಿ ಯಾವುದೇ ನಿರ್ದಿಷ್ಟ ಶುಲ್ಕವಿಲ್ಲ ಮತ್ತು ಯಾವುದೇ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಎಲ್ಲಾ ಅವಧಿ ಮೀರಿದ ಸಂದರ್ಶಕ ವೀಸಾಗಳ ಕಾಲವಧಿಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ.
ಇದಕ್ಕೂ ಯಾವುದೇ ಅರ್ಜಿ ಅಥವಾ ಶುಲ್ಕ ಅಗತ್ಯವಿಲ್ಲ. ವೀಸಾ ಅವಧಿಯ ಬಗ್ಗೆ ಚಿಂತಿತರಾಗಿರುವ ವಲಸಿಗರಲ್ಲಿ ಈ ನಿರ್ಧಾರವು ಬರವಸೆ ಮೂಡಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು