ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯುಎಇಯಿಂದ ಆಗಮಿಸಿದ ಕನ್ನಡಿಗರಿಗೆ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಿಂದ ಸ್ವಾಗತ.
ಸ್ವಾಗತ ಕೋರುವ ಬ್ಯಾನರ್ ಪ್ರದರ್ಶಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ನಾಯಕರಾದ
ಅಬ್ದುಲ್ ಹಮೀದ್ ಬಜ್ಪೆ, ಅಶ್ರಫ್ ಕಿನಾರ ಮಂಗಳೂರು ಇವರೊಂದಿಗೆ ಮಹಮ್ಮದ್ ಸ್ವಾಲಿಹ್ ಬಜ್ಪೆ, ತೌಸೀಪ್ ಬಜ್ಪೆ, ಅಬ್ದುಲ್ ಖಾದರ್ ಬಜ್ಪೆ
ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ