ಕೆಸಿಎಫ್ ದುಬೈ ನೋರ್ತ್ ಝೋನ್ ಆಡಳಿತ ವಿಭಾಗ ಅಧ್ಯಕ್ಷರೂ ವಿವಿಧ ಸಂಘ ಸಂಸ್ಥೆಗಳ ಯುಎಇ ಯ ಸಕ್ರಿಯ ನಾಯಕರೂ ಆದ ಮುಹಮ್ಮದ್ ಶಕೂರ್ ಮನಿಲಾ ಅವರ ತಾಯಿ ಖದೀಜಮ್ಮ ಪರ್ಯಾಲ್ತಡ್ಕ ಇದೀಗ ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿ ನಿಧನ ಹೊಂದಿದರು.
ಕೆಸಿಎಫ್ ಯುಎಇ ಸಮಿತಿಯು ತೀವ್ರ ಸಂತಾಪ ಸೂಚಿಸಿದ್ದು ಮೃತರ ಹೆಸರಿನಲ್ಲಿ ಎಲ್ಲಾ ಕಾರ್ಯಕರ್ತರು ಪ್ರಾರ್ಥನೆ ಮತ್ತು ತಹ್ಲೀಲ್ ಸಮರ್ಪಣೆ, ಖುರ್’ಆನ್ ಪಾರಾಯಣ ಮಾಡಲು ಮತ್ತು ಅವರ ಮಗ್ಫಿರತ್ ಗಾಗಿ ಪ್ರಾರ್ಥಿಸಬೇಕೆಂದು ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ಎಮ್ಮೆಮಾಡು ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ