ಉಳ್ಳಾಲ: ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಹಮ್ಮಿಕೊಂಡ ತರ್ತೀಲ್-2020 ಕ್ಯಾಂಪಸ್ ವಿದ್ಯಾರ್ಥಿಗಳ ಖುರ್’ಅನ್ ಆನ್ಲೈನ್ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಹಿಪ್ಳ್ ಸ್ಪರ್ಧೆಯಲ್ಲಿ ದಅವಾ ಜೂನಿಯರ್ ವಿಭಾಗದಲ್ಲಿ ಕೆ ಎಂ ಸಈದ್ ಕಿನ್ಯ ಪ್ರಥಮ ಸ್ಥಾನ ಮತ್ತು ಕ್ಯಾಂಪಸ್ ಸೀನಿಯರ್ ವಿಭಾಗದಲ್ಲಿ ಮುಹಮ್ಮದ್ ರಿಫಾಯಿ ತಲಪಾಡಿ ಹಿಪ್ಳ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮತ್ತು ಕ್ವಿಝ್ ಸ್ಪರ್ಧೆಯಲ್ಲಿ ದಅವಾ ಜೂನಿಯರ್ ವಿಭಾಗದಲ್ಲಿ ಸ್ವಬಾಹ್ ಉಳ್ಳಾಲ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅದೇರೀತಿ ದಅವಾ ಸೀನಿಯರ್ ಹಿಪ್ಳ್ ಸ್ಪರ್ಧೆಯಲ್ಲಿ ಹಾಫಿಳ್ ಸಖೀಪ್ ಉಳ್ಳಾಲ ದ್ವಿತೀಯ ಸ್ಥಾನ ಪಡದಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಿಗೆ ಅಭಿನಂದನೆಗಳು.
ಮೊಹಮ್ಮದ್ ಆಶಿಕ್
ಕ್ಯಾಂಪಸ್&ವಿಸ್ಡಂ ಕಾರ್ಯದರ್ಶಿ
(ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್)















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ