ಮಂಗಳೂರು:SSF ದ.ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಟೀಮ್ ಸಹಕಾರದೊಂದಿಗೆ ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲಾ ರೋಗಿಗಳಿಗೆ ಈದ್ ಫುಡ್ ವಿತರಿಸಲಾಯಿತು.
ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬ್ಲಡ್ ಸೈಬೋ ಚೆಯರ್ಮ್ಯಾನ್ ತೌಸೀಫ್ ಸಅದಿ ಹರೇಕಳ ಮುನ್ನುಡಿಯಾಗಿ ಮಾತನಾಡಿದರು.
ದ.ಕ ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ಬ್ಲಡ್ ಸೈಬೋ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ 600 ಕ್ಕಿಂತಲೂ ಅಧಿಕ ಫುಡ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ,ಕ್ಯಾಂಪಸ್ ಕಾರ್ಯದರ್ಶಿ ಎಂ.ಶರೀಫ್ ಬೆರ್ಕಳ, ಸಯ್ಯಿದ್ ಖುಬೈಬ್ ತಂಙಳ್ ,ದ.ಕ ಜಿಲ್ಲಾ ಬ್ಲಡ್ ಸೈಬೋ ಕೋಡಿನೇಟರ್ ಕೆರೀಂ ಕದ್ಕಾರ್, ಸದಸ್ಯರಾದ ನವಾಝ್ ಸಖಾಫಿ, ಹಕೀಂ ಕಳಂಜಿಬೈಲ್, ಸುಹೈಲ್ ಮಂಗಳೂರು, ಹಾಗೂ ದೇರಳಕಟ್ಟೆ ಸೆಕ್ಟರ್ ಕಾರ್ಯಕರ್ತರು ಉಪಸ್ಥಿತರಿದ್ದರು, ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಕನ್ವೀನರ್ ಅಲ್ತಾಫ್ ಶಾಂತಿಬಾಗ್ ಸಹಕರಿಸಿದರು. ಜಿಲ್ಲಾ ಸದಸ್ಯರಾದ ಮುನೀರ್ ಸಖಾಫಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ