ಕುದ್ಲೂರು: ನಮ್ಮ ಊರು ಪರಿಸರದಲ್ಲಿ ಮೊಬೈಲ್ ನೆಟ್ ವರ್ಕ್ ತೀರಾ ಸಿಗುತ್ತಿಲ್ಲ. ದೈನಂದಿನ ಸಂಪರ್ಕ ಹಾಗೂ ಅಂತರ್ಜಾಲ ವಿನಿಯೋಗಕ್ಕೆ ನೆಟ್ ವರ್ಕ್ ಇಲ್ಲದೇ ಇರುವುದರಿಂದ ಬಹಳ ಕಷ್ಟವಾಗುತ್ತಿದೆ. ಇದೀಗ ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಮಕ್ಕಳ ವಿಧ್ಯಾಭ್ಯಾಸ ಕೂಡಾ ಓನ್ ಲೈನ್ ಇಂಟರ್ ನೆಟ್ ಮೊರೆಹೋಗಿದುದರಿಂದ ಇಲ್ಲಿನ ಮಕ್ಕಳ ವಿಧ್ಯಾಭ್ಯಾಸಕ್ಕೆ ಕೂಡಾ ಚ್ಯುತಿ ಬರುತ್ತಿದೆ.ಮಕ್ಕಳು ಮನೆಯ ಹಂಚು,ಗುಡ್ಡೆಯನ್ನು ಹತ್ತಿ ನೆಟ್ ವರ್ಕಿಗಾಗಿ ಪರದಾಡುತ್ತಿದ್ದಾರೆ.
ನಮ್ಮೂರಿಗೆ ಸಮರ್ಪಕವಾಗಿ ನೆಟ್ ವರ್ಕ್ ಸಿಗುವಂತೆ ಟವರ್ ಒಂದನ್ನು ಅಳವಡಿಸಿಕೊಡಬೇಕಾಗಿ ಎರಡು ಬಾರಿ ಸುಳ್ಯ ವಿಧಾನಸಭಾ ಕ್ಷೇತ್ರ ದ ಶಾಸಕರಾದ ಎಸ್. ಅಂಗಾರ ಅವರಿಗೆ ನಮ್ಮ ಬೇಡಿಕೆಯನ್ನು ಇಟ್ಟಿದ್ದೆವು.
ಇದರಿಂದ ಇನ್ನೂ ಪ್ರಯೋಜನವಾಗದ ನಮ್ಮ ಅಹವಾಲನ್ನು ಮತ್ತೇ ಶಾಸಕರ ಕ್ಷಮಕ್ಷಮಕ್ಕೆ ಇಡಲಾಯಿತು. ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯ ತಿಮ್ಮಪ್ಪ ಗೌಡ,ಎಂ.ಎಂ ಮಹ್ ರೂಫ್ ಆತೂರು,ಸಿರಾಜ್,ಇಲ್ಯಾಸ್, ಇಸ್ಮಾಯಿಲ್ ಮುಂತಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್