ಮಸ್ಕತ್: ಕರ್ನಾಟಕ ಕಲ್ಚರಲ್ ಫೌಂಡೇಷನ್ (KCF) ಒಮಾನ್ ಇದರ ವತಿಯಿಂದ ಇಂಡಿಯನ್ ಎಂಬಸ್ಸಿ ಯಲ್ಲಿ ರಿಜಿಸ್ಟ್ರೇಷನ್ ಮಾಡಿದ ಅನಿವಾಸಿ ಕನ್ನಡಿಗರಿಗೆ ಮಸ್ಕತ್ ನಿಂದ ಮಂಗಳೂರಿಗೆ ಚಾರ್ಟರ್ಡ್ ವಿಮಾನ ಏರ್ಪಡಿಸುವ ಬಗ್ಗೆ ಸಿದ್ಧತೆಗಳು ನಡೆಯುತ್ತಿದೆ.
ಸಂಕಷ್ಟ ಎದುರಿಸುತ್ತಿರುವಂತಹ ಅನಿವಾಸಿ ಕನ್ನಡಿಗರಲ್ಲಿ ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಕೂಡಲೇ ಕೆಸಿಎಫ್ ಒಮಾನ್ ನೀಡಿರುವ ಲಿಂಕ್ ಬಳಸಿ ಸಂಪೂರ್ಣ ವಿವರಗಳನ್ನು ದಾಖಲಿಸಿ ನೋಂದಣಿ(ರಿಜಿಸ್ಟರ್) ಮಾಡಬಹುದು ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ , ಸಂಘಟನಾಧ್ಯಕ್ಷ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ತಂಙಳ್, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಮುಖ್ಯ ಸಂಯೋಜಕರಾದ KCF INC ನಾಯಕರಾದ ಇಕ್ಬಾಲ್ ಬೊಲ್ಮಾರ್, KCF ಒಮಾನ್ ಇಹ್ಸಾನ್ ಅಧ್ಯಕ್ಷರಾದ ಹಂಝ ಹಾಜಿ ಕನ್ನಂಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ