ಬೆಂಗಳೂರು: ಕೋವಿಡ್ 19 ಆರ್ಭಟಕ್ಕೆ ದೇಶ ಮತ್ತು ರಾಜ್ಯ ತತ್ತರಗೊಂಡಿದ್ದು, ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದೆ.ಶುಕ್ರವಾರ ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 180ಕ್ಕೇರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಎಂಬಂತೆ 81 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ರಾಜ್ಯದಲ್ಲಿ ಹೊಸದಾಗಿ 445 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11005ಕ್ಕೆ ಏರಿಕೆಯಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ