ವಿಟ್ಲ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಇಂದು ರಕ್ತದಾನ ಶಿಬಿರ ನಡೆಯಲಿದ್ದು, ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 156ನೇ ಕ್ಯಾಂಪ್ “ರೆಡ್ ಕ್ರಾಸ್ ಸೊಸೈಟಿ, ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು” ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಹಾಗೂ ಮಂಗಲಪದವು ಸೆಕ್ಟರ್ ವತಿಯಿಂದ “ಸರಕಾರಿ ಆಸ್ಪತ್ರೆ ವಿಟ್ಲ” ದಲ್ಲಿ ನಡೆಯಲಿದೆ.

ಹಾಗೂ ಬ್ಲಡ್ ಸೈಬೋ ಇದರ 157ನೇ ಕ್ಯಾಂಪ್ ಯೇನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಸೌತ್ ಹಾಗೂ ಕನ್ಯಾನ ಸೆಕ್ಟರ್ ವತಿಯಿಂದ “ಮಹಿಳಾ ಕಾಲೇಜು, ಉಕ್ಕುಡ” ದಲ್ಲಿ ನಡೆಯಲಿದೆ. ಎಂದು ಡಿವಿಷನ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ