ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ ಕ್ಯೂ ಟೀಂ ಗ್ರಾಟಿಟ್ಯೂಡ್ ವೆಬಿನಾರ್ ಸಿರೀಸ್ ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಉದ್ಘಾಟಿಸಿದರು.
ಜುಲೈ 01ರಿಂದ 19ರ ವರೆಗೆ ಆನ್ಲೈನ್ ಮೂಲಕ ನಡೆಯಲಿರುವ ಆಟಿಟ್ಯೂಡ್ ವೆಬಿನಾರ್ ಸಿರೀಸ್ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತವಿರುವ ಎಸ್ಸೆಸ್ಸೆಫ್ ನಾಯಕರು, ಕ್ಯೂ ಟೀಂ ಕೋಡಿನೇಟರ್ಸ್, ಡೈರೆಕ್ಟರ್ಸ್, ಮೆಂಟರ್ಸ್ ಹಾಗೂ ಟ್ಯೂಟರ್ಸ್‌ಗಳು ಭಾಗವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮನಶ್ಶಾಸ್ತ್ರಜ್ಞ, ಹೀಲಿಂಗ್ ಲೈಟ್ ಇಂಟರ್ನ್ಯಾಷನಲ್ ಕಾಲಿಕಟ್ ಇದರ ಚೇರ್‌ಮಾನ್ ಅಬ್ದು ಮಾನಿಪುರಂ ವೆಬಿನಾರ್ ಮುನ್ನಡೆಸಲಿದ್ದಾರೆ.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಸಿಟಿಎಂ ಅಸ್ಸಖಾಫ್ ಮದನಿ ಅಧ್ಯಕ್ಷತೆ ವಹಿಸಿದರು.
ರಾಜ್ಯ ಉಪಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ಪ್ರಾಸ್ತಾವಿಕ ಭಾಷಣ ಮಾಡಿದರು.
ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಡಗು, ಕಾರ್ಯದರ್ಶಿ ನವಾಝ್ ಭಟ್ಕಳ್ ಸಹಿತ ರಾಜ್ಯ ಹಾಗೂ ಜಿಲ್ಲಾ ನಾಯಕರು ಭಾಗವಹಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ