ಉಪ್ಪಿನಂಗಡಿ: ಮೂರುಗೋಳಿಯ ಮೇಘನಾ ಕಾಂಪ್ಲೆಕ್ಸ್ ನಲ್ಲಿ ಹೊಸದಾಗಿ ಶುಭಾರಂಭಗೊಂಡ “ಕಿಸ್ವಾ ಫ್ಯಾಷನ್” ಬಟ್ಟೆ ಮಳಿಗೆಯನ್ನು ಸೈಯ್ಯಿದ್ ಹಾಮಿದ್ ಇಸ್ಮಾಯಿಲ್ ಅಲ್ ಬುಖಾರಿ ತಂಙಳ್ ಕಾಟಿಪಳ್ಳ ರವರು ಉದ್ಘಾಟಿಸಿದರು.

ಪ್ರಸ್ತುತ ಕಾರ್ಯಕ್ರಮ ದಲ್ಲಿ ಹಮೀದ್ ಸ ಅದಿ ಬೇಂಗಿಲ, ಅತಾಹುಲ್ಲಾ ಹಿಮಮಿ ಕುಪ್ಪೆಟ್ಟಿ, ಯು.ಕೆ.ಕಲಂದರ್ ಮದನಿ ಜೋಗಿಬೆಟ್ಟು, ಹಬೀಬುರ್ರಹ್ಮಾನ್ ಅಹ್ಸನಿ ಕಟ್ಟದಪಡ್ಪು, ಬಿ.ಕೆ.ಹಸನ್ ಮುಸ್ಲಿಯಾರ್ ಕಕ್ಯಪದವು, P.K ಅಬ್ದುಲ್ ರಹ್ಮಾನ್ ಕಲಂಜಿಬೈಲ್,K.S ಮುಹಮ್ಮದ್ ಕಟ್ಟದಪಡ್ಪು, ಅಶ್ರಫ್ ಮದನಿ ಉರುವಾಲುಪದವು, ಗಫ್ಫಾರ್ ಸಅದಿ ಕಟ್ಟದಪಡ್ಪು ಹಾಗೂ ಇನ್ನಿತರ ಹಲವಾರು ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ಕಿಸ್ವಾ ಫ್ಯಾಷನ್ ಮಳಿಗೆಯಲ್ಲಿ ನವ ನವೀನ ಮಾದರಿಯ ಮನಸ್ಸಿಗೆ ನೆಮ್ಮದಿ ನೀಡುವಂತಹ ಮಕ್ಕಳ, ಮಹಿಳೆಯರ, ಪುರುಷರ ಉಡುಪುಗಳು ಲಭ್ಯವಿದೆ. ಎಂದು ಪ್ರಕಟಣೆ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್