ಮಂಗಳೂರು: ಕೆಸಿಎಫ್ ಚಾರ್ಟೆಡ್ ವಿಮಾನ ಮೂಲಕ ಮಂಗಳೂರು ತಲುಪಿದ ಪ್ರಯಾಣಿಕರಲ್ಲಿ ಉಳ್ಳಾಲ ಸಮ್ಮರ್ ಸಾಂಡ್ ಬೀಚ್ ರೆಸರ್ಟ್ ನಲ್ಲಿ ಕಾರಂಟೈನ್ ಗೆ ಆಗಮಿಸಿದ ಅನಿವಾಸಿಗಳನ್ನು ಎಸ್ಸೆಸ್ಸೆಫ್ ಉಳ್ಳಾಲ ಹಾಗೂ ತೊಕ್ಕೊಟ್ಟು ಸೆಕ್ಟರ್ Q ಟೀಮ್, ಉಳ್ಳಾಲ ಡಿವಿಷನ್ ಹಾಗೂ ಎಸ್ ವೈ ಎಸ್ ಉಳ್ಳಾಲ ಸೆಂಟರ್ ನಾಯಕರ ನಿಯೋಗವು ಸ್ವಾಗತಿಸಿತು.


ಎಸ್ ವೈ ಎಸ್ ನಾಯಕರಾದ ಶಿಹಾಬುದ್ದೀನ್ ಸಖಾಫಿ, ಹನೀಫ್ ಹಾಜಿ, ಬಶೀರ್ ಸಖಾಫಿ, ಇಲ್ಯಾಸ್ ಕೈಕೊ, ರಿಯಾಝ್ ಆಲೇಕಲ ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ಕಾರ್ಯದರ್ಶಿ ಜಾಫರ್ ಯು.ಎಸ್ ಸೆಕ್ಟರ್ ಕಾರ್ಯದರ್ಶಿ ಮುಝಮ್ಮಿಲ್ ಮದನಿ, ರಿಲ್ವಾನ್ ಸುಂದರಿಬಾಗ್, ಇಮ್ರಾನ್ ಕೋಡಿ ಮುಜಾಫರ್ ಆಜಾದ್ ನಗರ ಹಾಗೂ ಇನ್ನಿತರ ಸಂಘಟನಾ ನಾಯಕರು, ಕಾರ್ಯಕರ್ತರು ಹಾಗೂ ಮಾಜಿ ಕೌನ್ಸಿಲರ್ ಅಶ್ರಫ್ ಬಾವಾ ಕೋಡಿ, ಶೌಕತ್ ಆಜಾದ್ ನಗರ, ಕಾಂಗ್ರೆಸ್ ಮುಖಂಡರಾದ ರಫೀಕ್ ಮಿಲ್ಲತ್ ನಗರ ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ