ನವದೆಹಲಿ,ಜು.7:- ಜಾಗತಿಕ ಕೊರೊನವೈರಸ್ ಸಾಂಕ್ರಾಮಿಕ ಸೋಂಕಿನಿಂದ ಎದುರಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ಯಾನ್ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಸಂಯೋಜಿಸುವ ಗಡುವನ್ನು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಮುಂದಿನ ವರ್ಷದ ಮಾರ್ಚ್ 31ರವರೆಗೆ ವಿಸ್ತರಿಸಿದೆ.
ಆದಾಯ ತೆರಿಗೆ ಇಲಾಖೆ ಸೋಮವಾರ ಈ ಮಾಹಿತಿಯನ್ನು ನೀಡಿದ್ದು, ಇದರಂತೆ, ಪ್ಯಾನ್ ಕಾರ್ಡ್ ಅನ್ನು 2021ರ ಮಾರ್ಚ್ 31, 2021 ರೊಳಗೆ ಆಧಾರ್ ಜೊತೆ ಜೋಡಣೆ ಮಾಡಬಹುದಾಗಿದೆ.
‘ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಗಡುವನ್ನು ವಿಸ್ತರಿಸಿದ್ದೇವೆ. ಪ್ಯಾನ್-ಆಧಾರ್ ಜೋಡಣೆಯನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೆ ಮಾಡಬಹುದಾಗಿದೆ. ಇದರಿಂದ ಇತರ ವಿಷಯಗಳನ್ನು ಯೋಜಿಸಲು ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸುತ್ತೇವೆ.’ ಎಂಬುದಾಗಿ ಆದಾಯ ತೆರಿಗೆ ಇಲಾಖೆ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ