ಉಪ್ಪಿನಂಗಡಿ:ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಡಿವಿಶನ್ ಇದರ ವತಿಯಿಂದ ಪ್ರಯುಕ್ತ ಸಾರ್ವಜನಿಕ ಉಚಿತ ಸಸಿ ವಿತರಣಾ ಕಾರ್ಯಕ್ರಮ ಡಿವಿಶನ್ ಅಧ್ಯಕ್ಷ ಎಫ್.ಎಚ್ ಮಿಸ್ಬಾಹಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸುನ್ನೀ ಕೋ ಆರ್ಡಿನೇಶನ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ ಮೂಡಡ್ಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ಸೆಸ್ಸೆಫ್ಫ್ ಜಿಲ್ಲಾ ಕೋಶಾಧಿಕಾರಿ ಅಲೀ ತುರ್ಕಳಿಕ್ಕೆ,ಮಸೂದ್ ಸಅದಿ,ರಫೀಕ್ ಅಹ್ಸನಿ, ಶರೀಫ್ ಸಖಾಫಿ ಆಶಂಷಾ ಭಾಷಣ ಮಾಡಿದರು.ಎಸ್. ವೈ.ಎಸ್ ಉಪ್ಪಿನಂಗಡಿ ಸೆಂಟರ್ ಇದರ ಅಧ್ಯಕ್ಷ ಅಸ್ಸಯ್ಯಿದ್ ಸಾದಾತ್ ತಂಙಳ್ ಕರುವೇಲು ಸಭೆಯಲ್ಲಿ ದುಆಶಿರ್ವಚನ ನಡೆಸಿದರು.


ಉಪ್ಪಿನಂಗಡಿ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸಸಿನೀಡಿ ಕಾರ್ಯಕ್ರಮವನ್ನು ಚಾಲನೆಗೊಳಿಸಿ, ಉಪ್ಪಿನಂಗಡಿ ಆಸುಪಾಸಿನ ಸಾರ್ವಜನಿಕರಿಗೆಲ್ಲಾ ಸುಮಾರು 12 ಬಗೆಯ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ಫ್ ಜಿಲ್ಲಾ ಸದಸ್ಯ ಹಕೀಂ ಕಳಂಜಿಬೈಲು ಕೆ.ಸಿ.ಎಫ್ ನಾಯಕ ಅಶ್ರಫ್ ಸಖಾಫಿ ಕರ್ಪಾಡಿ,ಡಿವಿಷನ್ ಪ್ರ. ಕಾರ್ಯದರ್ಶಿ ಮುಸ್ತಫಾ ಯು.ಪಿ, ರಹ್ಮಾನ್ ಪದ್ಮುಂಜ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ