ಚಿಕ್ಕಮಗಳುರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಸಚಿವರು “ಒಂದು ವಾರದೊಳಗಿನ ಎರಡು ಟೆಸ್ಟ್ನಲ್ಲಿ ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್ ಬಂದಿದೆ, ಅದಕ್ಕಾಗಿ ನಾನು ಇಂದು 3ನೇ ಟೆಸ್ಟ್ ಮಾಡಿಸಿದ್ದೇನೆ. ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ” ಎಂದಿದ್ದಾರೆ.
ಈ ಹಿಂದೆ ತಮಗೆ ಕೊರೋನಾ ದೃಢಪಟ್ಟಿರುವ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಸಿಟಿ ರವಿ , ”ನಾನು ಕ್ಷೇಮವಾಗಿದ್ದೇನೆ. ಕೊರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ” ಎಂದು ಹೇಳಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ