ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ *ಅಂಬಿಕಾ* ದಲ್ಲಿ ವಿದ್ಯಾರ್ಜನೆಗೈದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 578 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಮರ್ಥ್ ಶೆಟ್ಟಿ ಬಿಕ್ನಾಜೆ ಇವರಿಗೆ ಹಾರ್ದಿಕ ಅಭಿನಂದನೆಗಳು.

ಇವರು ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಸಮೀಪದ ಯುವ ಉದ್ಯಮಿಯಾದ ಸಂದೇಶ್ ಸೆಟ್ಟಿ ಬಿಕ್ನಾಜೆ ಭಾರತಿ ಶೆಟ್ಟಿಯವರ ಮಗನಾಗಿದ್ದಾರೆ.
ಅವರ ಮುಂದಿನ ಹೆಜ್ಜೆಯು ಉನ್ನತಿಯಿಂದ ಉನ್ನತಿಗೇರಲಿ. ಸಹೋದರರು ಕೊಡಂಗಾಯಿ
✒️ ಅಝರುದ್ದೀನ್ ಕೊಡಂಗಾಯಿ















ಇನ್ನಷ್ಟು ಸುದ್ದಿಗಳು
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ: ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
ಎಸ್ ಎಂ ಎ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್ ಎಂ ಎ ನಡೆ ಮೊಹಲ್ಲಾ ಕಡೆ- ಸ್ವಾಗತ ಸಮಿತಿ ರಚನೆ
ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ
ಕಾಣಿಯೂರು ಹಲ್ಲೆ ಪ್ರಕರಣ: ಅ.28 ರಂದು ಯುವಜನ ಪರಿಷತ್ ಪ್ರತಿಭಟನಾ ಜಾಥಾ- ಯಶಸ್ವಿಗೊಳಿಸಲು ಕರೆ
ಅ.5 ರಂದು ಪುತ್ತೂರಿನಲ್ಲಿ ಮೀಲಾದ್ ರ್ಯಾಲಿ- SYS ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ
ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ವತಿಯಿಂದ ಸನ್ಮಾನ
ಪಠ್ಯಕ್ರಮದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ನ ಘೋಷಣಾ ಸಮಾವೇಶ