ಪುತ್ತೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸಿದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂಬ್ರ ವಿದ್ಯಾರ್ಥಿನಿ ಫಾತಿಮತ್ ಜದೀರಾ 538 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ ಹಾಗೂ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿರುತ್ತಾರೆ. ಇವರು ಕಾಸರಗೋಡು ಜಿಲ್ಲೆಯ ದೇಲಂಪಾಡಿ ದಾಸನಡ್ಕ ನಿವಾಸಿ ಮುಹಮ್ಮದ್ ಹಾಗೂ ಖದೀಜಾ ದಂಪತಿ ಪುತ್ರಿ.
ಕರ್ನಾಟಕ ಪದವಿ ಪೂರ್ವ ಶಿಕ್ಷಣಾ ಪರೀಕ್ಷಾ ಮಂಡಳಿಯು ನಡೆಸಿದ ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಫಾತಿಮತ್ ಶೈಲಾ 527 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಇವರು ಸುಳ್ಯ ತಾಲೂಕು ಗೂನಡ್ಕ ನಿವಾಸಿ ಅಬ್ದುಲ್ಲಾ ಜಿ.ಎಂ. ಹಾಗೂ ಶಕೀನಾ ದಂಪತಿ ಪುತ್ರಿ.















ಇನ್ನಷ್ಟು ಸುದ್ದಿಗಳು
ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆ – ವಾದಿಮಜಲು ರಸ್ತೆ: ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ
ಎಸ್ ಎಂ ಎ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಎಸ್ ಎಂ ಎ ನಡೆ ಮೊಹಲ್ಲಾ ಕಡೆ- ಸ್ವಾಗತ ಸಮಿತಿ ರಚನೆ
ಬೆಳ್ಳಾರೆಯಲ್ಲಿ ಸುನ್ನೀ ಆದರ್ಶ ಸಮ್ಮೇಳನ- ಬಹು|ವಹ್ಹಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ
ಕಾಣಿಯೂರು ಹಲ್ಲೆ ಪ್ರಕರಣ: ಅ.28 ರಂದು ಯುವಜನ ಪರಿಷತ್ ಪ್ರತಿಭಟನಾ ಜಾಥಾ- ಯಶಸ್ವಿಗೊಳಿಸಲು ಕರೆ
ಅ.5 ರಂದು ಪುತ್ತೂರಿನಲ್ಲಿ ಮೀಲಾದ್ ರ್ಯಾಲಿ- SYS ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ: ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ
ಕ್ಯಾಂಪಸ್ ಫ್ರಂಟ್ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ
ಪುತ್ತೂರು: ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಸಿಎಫ್ಐ ವತಿಯಿಂದ ಸನ್ಮಾನ
ಪಠ್ಯಕ್ರಮದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ- ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ
ಬನ್ನೂರು: ತಾಜುಲ್ ಉಲಮಾ ಸುನ್ನಿ ಚಾರಿಟೇಬಲ್ ಟ್ರಸ್ಟ್ ನ ಘೋಷಣಾ ಸಮಾವೇಶ