ಜೈಪುರ್: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಇಂದು(ಬುಧವಾರ) ಹಮ್ಮಿಕೊಳ್ಳಲಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ.
ಕಾರಣಾಂತರಗಳಿಂದ ಇಂದಿನ ಪತ್ರಿಕಾಗೋಷ್ಠಿಯನ್ನು ಮುಂದೂಡಲಾಗಿದೆ ಎಂದು ಸಚಿನ್ ಪೈಲಟ್ ಬೆಂಲಿಗರು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿನ್ ಪೈಲಟ್, ತಾವು ಇನ್ನೂ ಕಾಂಗ್ರೆಸ್ನಲ್ಲೇ ಇರುವುದಾಗಿ ಹೇಳಿದ್ದಾರೆ.
ಪಕ್ಷದ ವರಿಷ್ಠರಿಗೆ ನನ್ನ ಮೇಲಿನ ನಂಬಿಕೆ ಕಡಿಮೆಯಾಗಲಿ ಎಂದು ಕೆಲವರು ಹುನ್ನಾರ ನಡೆಸುತ್ತಿದ್ದು, ಇದೇ ಕಾರಣಕ್ಕೆ ತಾವು ಬಿಜೆಪಿ ಸೇರುತ್ತಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸಚಿನ್ ಪೈಲಟ್ ಕಿಡಿಕಾರಿದ್ದಾರೆ.ಪಕ್ಷದ ಉನ್ನತ ನಾಯಕರು ತಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳಲಿ ಎಂದೇ ಕೆಲವರು ಇಂತಹ ವದಂತಿ ಹಬ್ಬಿಸುತ್ತಿದ್ದು, ತಾವಿನ್ನೂ ಕಾಂಗ್ರೆಸ್ನಲ್ಲೇ ಇರುವುದಾಗಿ ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ