ಬೆಂಗಳೂರು: ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ – ಇಳಿಕೆಯ ಹಾವು ಏಣಿ ಆಟ ಮುಂದುವರಿದಿದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಗುರುವಾರ ಚಿನ್ನ ಹಾಗೂ ಬೆಳ್ಳಿ ಬೆಲೆ ಮತ್ತೆ ಏರಿಕೆ ಕಂಡಿದೆ. ದೇಶದಲ್ಲಿ ಗ್ರಾಂ ಚಿನ್ನಕ್ಕೆ 4,791ರೂ ದಾಖಲಾಗಿದೆ. ಇನ್ನು, ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ 4,628ರೂ. ಆಗುವ ಮೂಲಕ ಏರಿಕೆ ಕಂಡಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ 50,030ರೂ ದಾಖಲಾಗಿದ್ದು, ಬೆಲೆ ಹೆಚ್ಚಾಗಿದೆ.
ರಾಜಧಾನಿ ದಿಲ್ಲಿಯಲ್ಲಿ 22 ಕ್ಯಾರಟ್ ಚಿನ್ನದ ದರವು 10 ಗ್ರಾಮ್‌ಗೆ 47,760 ರೂ. ಮುಟ್ಟಿದೆ. ಬೆಳ್ಳಿ ದರವು 50,030ರೂ.ಗೆ ತಲುಪಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ
ಚಿನ್ನದ ಬೆಲೆ 46,510 ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 50,030ರೂ. ಆಗಿದೆ.
ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 47,910 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 50,030ರೂಪಾಯಿ ಇದೆ.
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 48,360 ರೂಪಾಯಿ ದಾಖಲಾಗಿದೆ. ಬೆಳ್ಳಿ ದರ 50,030ರೂಪಾಯಿ ಇದೆ.
ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 47,140 ರೂ ದಾಖಲಾಗಿದೆ. ಒಂದು ಕೆ.ಜಿ. ಬೆಳ್ಳಿ ದರ 50,030ರೂಪಾಯಿ ಇದೆ.
















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್