ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಜಿಲ್ಲಾ ಹಾಗೂ ಝೋನ್ ನಾಯಕರಿಗೆ ನಡೆಸುವ ತರಬೇತಿ ಕಾರ್ಯಗಾರದ ಉದ್ಘಾಟನಾ ಸಮಾರಂಭ ಹಾಗೂ ಶರಪುಲ್ ಉಲಮಾ ಸಂಸ್ಮರಣಾ ಸಂಗಮವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಜುಲೈ 19 ಆದಿತ್ಯವಾರ ಬೆಳಿಗ್ಗೆ 11:00 ಗಂಟೆಗೆ Zoom ನಲ್ಲಿ ನಡೆಯಲಿರುವುದು.

ಎಸ್ಸೆಸ್ಸೆಫ್ ಸುಪ್ರಿಂ ಕೌನ್ಸಿಲ್ ಕನ್ವೀನರ್ ಮುಹಮ್ಮದ್ ಸಾದಿಕ್ ಮಲೆಬೆಟ್ಟು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ ತರಬೇತಿಯನ್ನು ನಡೆಸಲಿರುವರು.
ಅಲ್ ಮದೀನಾ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ಅನುಸ್ಮರಣಾ ಭಾಷಣ ಮಾಡಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಡೀನ್ ಕುರಿತು ಮಾಹಿತಿ ನೀಡಲಿದ್ದಾರೆ.
ಸಯ್ಯಿದ್ ಅಲವೀ ತಂಙಳ್ ಕರ್ಕಿ,ಪ್ರ, ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಹಾಗೂ ರಾಜ್ಯ ನಾಯಕರು ಉಪಸ್ಥಿತಲಿರುವರು ಎಂದು ಪ್ರಕಟಣೆ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ