ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಯುವಾ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತೀವ್ರ ಟ್ರಾಲ್ ಗೊಳಗಾಗಿದ್ದು ಇಂದು ಮಧ್ಯಾಹ್ನ ಮೂರು ಗಂಟೆಯ ಸಮಯಕ್ಕೆ #ಹೆಂಗ್_ಪುಂಗ್_ಲೀ ಎಂಬ ಹ್ಯಾಶ್ ಟ್ಯಾಗ್ ಟಾಪ್ ಟ್ರೆಂಡಿಂಗ್ ನಲ್ಲಿ ಕಾಣಿಸಿಕೊಂಡಿದೆ.

ಇಂದು ಮಧ್ಯಾಹ್ನ 3 ಗಂಟೆಯ ಸಮಯಕ್ಕೆ ಟ್ವಿಟ್ಟರ್ ಟಾಪ್ ಟ್ರೆಂಡಿಂಗ್ ನಲ್ಲಿ ಕಾಣಿಸಿಕೊಂಡ ಹ್ಯಾಶ್ ಟ್ಯಾಗ್ #ಹೆಂಗ್_ಪುಂಗ್_ಲೀ ಯನ್ನು ಚಕ್ರವರ್ತಿ ಸೂಲಿಬೆಲೆ ಯ ಖಾಸಗಿ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಲಾಗಿತ್ತು. ಚಿನ್ನದ ರಸ್ತೆಯಿಂದ ಹಿಡಿದು ಪೆಟ್ರೋಲ್ ಬೆಲೆ, ಮೋದಿಯವರು ಆಸ್ಪತ್ರೆಗಳಿಗೆ ಲ್ಯಾಪ್ ಟಾಪ್ ಸಂಪರ್ಕಿಸಿ ಪರಿಶೀಲಿಸುವ ವಿಷಯಗಳನ್ನು ಮುನ್ನೆಲೆಗೆ ತರಲಾಗಿತ್ತು. ಇಂತಹ ಹತ್ತು ಹಲವು ಪ್ರಶ್ನೆಗಳನ್ನು ಮಾಡಿ ತೀವ್ರ ಟ್ರಾಲ್ ಮಾಡಲಾಗಿತ್ತು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್