ಮನಾಮ: ಬಹ್ರೈನ್ನಲ್ಲಿ ಸಂದರ್ಶಕ ವೀಸಾ ಹೊಂದಿರುವವರಿಗೆ ಶುಭ ಸುದ್ದಿ. ಎಲ್ಲಾ ಮಾನ್ಯತೆ ಇರುವ ಮತ್ತು ಅವಧಿ ಮೀರಿದ ಸಂದರ್ಶಕ ವೀಸಾಗಳ ಸಿಂಧುತ್ವವನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ.
ಕೋವಿಡ್ ರೋಗದ ಪರಿಣಾಮದಲ್ಲಿ ರಾಷ್ಟ್ರೀಯತೆ, ಪಾಸ್ಪೋರ್ಟ್ ಮತ್ತು ನಿವಾಸ ವ್ಯವಹಾರಗಳ ಇಲಾಖೆ (ಎನ್ಪಿಆರ್ಎ) ಈ ನಿರ್ಧಾರ ಕೈಗೊಂಡಿವೆ.
ಇದು ಜುಲೈ 21 ರಿಂದ ಅಕ್ಟೋಬರ್ 21 ರವರೆಗೆ ಮಾನ್ಯತೆ ಹೊಂದಿರುತ್ತದೆ. ಎಲ್ಲಾ ಸಂದರ್ಶಕರ ವೀಸಾಗಳನ್ನು ಅರ್ಜಿ ಇಲ್ಲದೆ ನವೀಕರಿಸಲಾಗುತ್ತದೆ. ಅಕ್ಟೋಬರ್ 21 ರ ನಂತರ ಬಹ್ರೈನ್ನಲ್ಲಿ ಉಳಿಯಲು ಬಯಸುವ ಸಂದರ್ಶಕರು ಇ-ವೀಸಾ ಪೋರ್ಟಲ್ ಮೂಲಕ ವೀಸಾ ನವೀಕರಣಕ್ಕೆ ಅರ್ಜಿ ಸಲ್ಲಿಸಬಹುದು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ