ಮಂಗಳೂರು: ಮುಖ್ಯಮಂತ್ರಿಗಳ ನಿರ್ದೇಶನದಂತೆ ಇಂದು ಸಂಜೆಗೆ ಲಾಕ್ಡೌನ್ ಕೊನೆಗೊಳ್ಳಲಿದೆ. ಜುಲೈ 23ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಇರುವುದಿಲ್ಲ. ಎಂದಿನಂತೆ ವ್ಯವಹಾರ ವ್ಯಾಪಾರ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ ಕೋಟ ಸ್ಪಷ್ಟಪಡಿಸಿದ್ದಾರೆ
ಜಿಲ್ಲೆಯಲ್ಲಿ ಜುಲೈ 23 ರ ನಂತರವೂ ಲಾಕ್ಡೌನ್ ಮುಂದುವರಿಯಲಿದೆ ಎಂಬ ಅನುಮಾನ ಎಲ್ಲೆಡೆ ಕಾಡಿತ್ತು. ಆದರೆ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದ ವೇಳೆ ಯಾವುದೇ ಕಾರಣಕ್ಕೆ ರಾಜ್ಯದಲ್ಲಿ ಇನ್ನುಮುಂದೆ ಲಾಕ್ಡೌನ್ ಇರಲ್ಲ. ಬದಲಾಗಿ ಜನರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೊಂದೆ ಕೋವಿಡ್ ತಡೆಗಟ್ಟಲು ಇರುವ ಮಾರ್ಗ ಎಂಬುದಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಲಾಕ್ಡೌನ್ ಬಗ್ಗೆ ಜನರಲ್ಲಿ ಇದ್ದ ಗೊಂದಲ ಪರಿಹಾರವಾಗಿದೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್