ಕಾಸರಗೋಡು: ಜಿಲ್ಲೆಯ ಚೆಂಗಳ ಗ್ರಾಮ ಪಂಚಾಯಿತಿ ನಾಲ್ಕನೇ ವಾರ್ಡ್ನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರ ವಿವಾಹ ಇದೇ 17 ರಂದು ನಡೆದಿದ್ದು, ಈ ಸಮಾರಂಭದಲ್ಲಿ ಭಾಗವಹಿಸಿದ್ದ 43 ಜನರಿಗೆ ಕೋವಿಡ್–19 ದೃಢವಾಗಿದೆ. ಭಾಗವಹಿಸಿದ್ದ ಎಲ್ಲರೂ 14 ದಿನಗಳ ಕಾಲ ಹೋಂ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸೂಚನೆ ನೀಡಿದ್ದಾರೆ.
ನಿಷೇಧಾಜ್ಞೆ ಜಾರಿ: ಕಾಸರಗೋಡು ಜಿಲ್ಲೆಯ 5 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರ (ಇದೇ 25) ರಾತ್ರಿ 12 ಗಂಟೆಯಿಂದ 144 ನೇ ಕಲಂ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಜೇಶ್ವರ, ಕುಂಬಳೆ, ಕಾಸರಗೋಡು, ಹೊಸದುರ್ಗ, ನೀಲೇಶ್ವರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಈ ಠಾಣೆಗಳ ವ್ಯಾಪ್ತಿಯಲ್ಲಿ ದಿನ ಬಿಟ್ಟು ದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದು ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ