MFC ಕ್ಲಬ್ ನಿಂದ ಉಳ್ಳಾಲ ಮುಕ್ಕಚ್ಚೇರಿ ಜುಮಾ ಮಸೀದಿಗೆ ಮಯ್ಯತ್ ಸ್ನಾನ ಮಾಡಿಸುವ ಟೇಬಲ್ ಹಾಗೂ ಕ್ರೆಶರ್ ಮಷಿನ್ ನೀಡಲಾಯಿತು.
ಉಳ್ಳಾಲ ಮುಕ್ಕಚ್ಚೇರಿಯ ಸೋಶಿಯಲ್ ಕ್ಲಬ್ MFC ವತಿಯಿಂದ ಜುಲೈ 25 ರಂದು ಮುಕ್ಕಚ್ಚೇರಿ ಜುಮಾ ಮಸೀದಿಯ ಅಧ್ಯಕ್ಷರ ಸಮ್ಮುಖದಲ್ಲಿ ಮಸೀದಿಗೆ ಆವಶ್ಯಕತೆ ಇದ್ದ ಮಯ್ಯತ್ ಸ್ನಾನ ಮಾಡಿಸುವ ಟೇಬಲ್ ಹಾಗೂ ಕ್ರೆಶರ್ ಮಷಿನ್ ನೀಡಲಾಯಿತು. ಈ ಪುಣ್ಯ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಪ್ರತ್ಯೇಕ ದುವಾ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಸೀದಿಯ ಅಧ್ಯಕ್ಷರಾದ ಕಾದರ್ ಹಾಜಿ ಜಮಾಲಿಯಾ, MFC ಕ್ಲಬ್ ನ ಅಧ್ಯಕ್ಷರಾದ ರಝಾಕ್ ಹಾಜಿ, ಮಸೀದಿಯ ಸಮಿತಿಯ ಸದಸ್ಯರು ಮತ್ತು MFC ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್