ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋವಿಡ್ 19 ಸೋಂಕು ತಗುಲಿದ್ದು ವೈದ್ಯರ ಸೂಚನೆಯಂತೆ ಆಸ್ಪತ್ರೆಗೆ ದಾಖಲಾಗಲಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಶಾ ಅವರು, ಕೊರೋನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಪರೀಕ್ಷೆ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ತಮ್ಮ ಸಂಪರ್ಕಕ್ಕೆ ಬಂದವರು ಕೂಡ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಮಿತ್ ಶಾ ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್