ಕಲ್ಲೇರಿ, ಜಆ.3: SSF ಮೂರುಗೋಳಿ ಸೆಕ್ಟರ್ ವತಿಯಿಂದ SSF ಅಳಕ್ಕೆ ಯುನಿಟ್ ಕೇಂದ್ರೀಕರಿಸಿ ಹೆಲ್ಪ್ ಲೈನ್ ಪುತ್ತೂರು ತಂಡದಿಂದ ಇಂದು ಅಳಕ್ಕೆಯಲ್ಲಿ ನಡೆದಂತಹ ಆಯುಷ್ಮಾನ್ ಕಾರ್ಡ್ ಅಭಿಯಾನವು ಸಂಪೂರ್ಣ ಯಶಸ್ವಿಯಾಗಿದೆ.
ಬೆಳಗ್ಗೆ 9:45 ಕ್ಕೆ ಸಯ್ಯಿದ್ ಮುಸ್ತಫಾ ತಂಙಳ್ ಅಳಕ್ಕೆ ಯವರಿಂದ ಚಾಲನೆಗೊಂಡ ಶಿಬಿರವು ಸಂಜೆ ಸುಮಾರು 7:00 ಕ್ಕೆ ಯಶಸ್ವಿ 227 ಕಾರ್ಡುಗಳೊಂದಿಗೆ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮೊಹಲ್ಲಾ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಅಳಕ್ಕೆ , ಪ್ರ.ಕಾರ್ಯದರ್ಶಿಗಳಾದ ಅಬೂಬಕ್ಕರ್ ಪುಂಡಿಕ್ಕು , ಎಸ್ ಎಸ್ ಎಫ್ ಮೂರುಗೋಳಿ ಸೆಕ್ಟರ್ ಅಧ್ಯಕ್ಷರಾದ ಇಬ್ರಾಹೀಂ ಸಅದಿ , ಡಿವಿಷನ್ ನಾಯಕರಾದ ಜುನೈದ್ ತುರ್ಕಳಿಕೆ, ಡಿವಿಷನ್ ಬ್ಲಡ್ ಸೈಬೋ ಉಸ್ತುವಾರಿಗಳಾದ ಇಸ್ಹಾಕ್ ಮದನಿ ಅಳಕ್ಕೆ ,ಸೆಕ್ಟರ್ ಎಕ್ಸಿಕ್ಯುಟಿವ್ಗಳಾದ ನಾಸಿರ್ ಅಳಕ್ಕೆ, ಸಾಹುಲ್ ಹಮೀದ್ ಅಳಕ್ಕೆ, ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಪ್ರಧಾನ ಕಾರ್ಯದರ್ಶಿ ಸಮೀರ್ ಅಳಕ್ಕೆ , ಜೊತೆ ಕಾರ್ಯದರ್ಶಿಗಳಾದ ಮುಸ್ತಫಾ ಅಳಕ್ಕೆ , ಸುಫಿಯಾನ್ ಸೌರಿ ಅಳಕ್ಕೆ ಹಾಗೂ ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಕಾರ್ಯಕರ್ತರು , ಆಯುಸ್ಮಾನ್ ಕಾರ್ಡ್ ಮಾಡಿಸಲು ಬಂದ ಸಹೋದರ , ಸಹೋದರಿಯರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ