ಉಡುಪಿ, ಆ.4: ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಯಲ್ಲಿ ನಿನ್ನೆ ಕೊರೋನಾದಿಂದ ಮರಣ ಹೊಂದಿದ ಮೃತ ದೇಹವನ್ನು ಉಡುಪಿ ಖಬರ್ ಸ್ಥಾನದಲ್ಲಿ ದಫನ ಮಾಡಲಾಯಿತು.

ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಸಂಯುಕ್ತ ಜಮಾಅತ್, ಎಸ್ ವೈ ಎಸ್, ಎಸ್ಸೆಸ್ಸೆಫ್ ಹಾಗೂ ಎಸ್ ಡಿ ಐ ಉಡುಪಿ ಜಿಲ್ಲಾ ಜಂಟಿ ಸೇವಾ ವಿಭಾಗವಾದ ಕೋವಿಡ್-19 ಸುನ್ನೀ ಹೆಲ್ಪ್ ಡೆಸ್ಕ್ ನ ಆರನೇ ದಫನ ಕಾರ್ಯವಾಗಿದೆ.

ಸರ್ಕಾರದ ಕಾನೂನುಗಳನ್ನು ಪಾಲಿಸುವುದರೊಂದಿಗೆ ಸಂಪೂರ್ಣ ಸುನ್ನೀ ಆದರ್ಶವನ್ನು ಪಾಲಿಸಿ, ಉಲಮಾಗಳ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ನಡೆಸುವ ಈ ತಂಡದ ಸೇವೆಗಳು ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರವಾಗಿದೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ