ಬೆಂಗಳೂರು: ಕರ್ನಾಟಕ ವಕ್ಫ್ ಬೋರ್ಡ್ ರಾಜ್ಯ ಅದ್ಯಕ್ಷ, ಮುಸ್ಲಿಂ ಸಮಾಜದ ನಾಯಕ ಜನಾಬ್ ಡಾ.ಮುಹಮ್ಮದ್ ಯೂಸುಫ್ ರವರು ಅಲ್ಪ ಕಾಲದ ಅಸೌಖ್ಯದ ಬಳಿಕ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಸುಕಿನ 3 ಗಂಟೆಗೆ ನಿಧನರಾದರು.
ದಫನ ಕಾರ್ಯ ಬೆಂಗಳೂರಿನ ಗೋವಿಂದಪುರದಲ್ಲಿರುವ ಅವರೇ ನಿರ್ಮಿಸಿದ ಮುಝಮ್ಮಿಲ್ ಮಸೀದಿಯ ಕಬರ್ಸ್ಥಾನದಲ್ಲಿ ನಡೆಯಲಿದೆ ಎಂದು ರಾಜ್ಯ ವಕ್ಫ್ ಬೋರ್ಡ್ ಸದಸ್ಯ ಎನ್.ಕೆ.ಎಂ ಶಾಫಿ ಸಅದಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು