ಎಸ್ಸೆಸ್ಸೆಫ್ ರಾಜ್ಯ ಸಮಿತಿಯಿಂದ ಉತ್ತರ ಕರ್ನಾಟಕದ ಜಿಲ್ಲಾ ನಾಯಕರುಗಳಿಗೆ ನಡೆಯುತ್ತಿರುವ ಕಾರ್ಯಾಗಾರ ಅಗಸ್ಟ್ 8 ಶನಿವಾರ ಸಮಾಪ್ತಿಯಾಗಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಐದು ದಿನದಿಂದ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಅಂತಾರಾಷ್ಟ್ರೀಯ ವಾಗ್ಮಿ ಇಹ್ಸಾನ್ ಖಾದ್ರಿ ,SSFರಾಷ್ರಿಯ ಅಧ್ಯಕ್ಷ ಶೌಕತ್ ನಈಮಿ,ಕೆ.ಎಂ ಸಿದ್ದೀಕ್,ಹಮೀದ್ ಬಜ್ಪೆ, ಹಝ್ರತ್ ಫಾಝಿಲ್ ರಝ್ವಿ ಕಾವೆಲ್ಕಟ್ಟೆ, ಹಾಫಿಝ್ ಸುಫಿಯಾನ್ ಸಖಾಫಿ,ಕೆ.ಎಂ ಮುಸ್ತಫಾ. ನಈಮಿ ತರಬೇತಿ ನೀಡಿದರು.
ನಾಳೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್ಸೆಸ್ಸೆಫ್ ಸುಪ್ರಿಲ್ ಕೌನ್ಸಿಲ್ ನಾಯಕ ಹಮೀದ್ ಬಜ್ಪೆ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ