ಸುಳ್ಯ : ಎಸ್.ಎಸ್.ಎಫ್ ಮಂಡೆಕೋಲು ಶಾಖಾ ವತಿಯಿಂದ ಆ.14ರಂದು ಶ್ರಮದಾನ ನಡೆಸಲಾಯಿತು.
ಮಳೆಯಿಂದಾಗಿ ರಸ್ತೆ ಮಧ್ಯೆಯಲ್ಲುಂಟಾದ ಹೊಂಡಗಳನ್ನು ಮುಚ್ಚಿ, ರಸ್ತೆಯಲ್ಲಿ ನೀರು ನಿಲ್ಲದಂತೆ ಪರ್ಯಾಯ ವ್ಯವಸ್ಥೆಯನ್ನು ನಿರ್ಮಿಸಿದರು. ರಸ್ತೆ ಬದಿಯಿರುವ ಕಾಡುಗಳನ್ನು ಕಡಿದು, ನಿರ್ಭೀತಿಯಿಂದ ನಡೆದಾಡಲು ಅನುವು ಮಾಡಿಕೊಟ್ಟರು.
ಎಸ್.ಎಸ್.ಎಫ್ ಕಾರ್ಯಕರ್ತರು ಹಾಗೂ ಊರಿನವರು ಶ್ರಮದಾನಕ್ಕೆ ಕೈ ಜೋಡಿಸಿದರು.
ಈ ವೇಳೆ ಎಸ್.ಎಸ್.ಎಫ್ ಯುನಿಟ್ ಅಧ್ಯಕ್ಷರು ಹಾಗು ಸದಸ್ಯರುಗಳು ಹಾಜರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ