ಬೆಳ್ತಂಗಡಿ: ಆಗಸ್ಟ್ 15 ಕಲ್ಲೇರಿ ತಣ್ಣೀರುಪಂತ ಗ್ರಾಮದ ಅಳಕೆ ರಹ್ಮಾನಿ ಜುಮಾ ಮಸೀದಿ ವಠಾರ 74 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜಮಾಅತ್ ಖತೀಬ್ ಡಿ.ಎಂ ಅಬ್ದುರ್ರಹ್ಮಾನ್ ಸಖಾಫಿ ನಾವೂರ್ ರವರ ಪ್ರಾರ್ಥನೆಯೊಂದಿಗೆ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ರವರ ಅಧ್ಯಕ್ಷತೆಯಲ್ಲಿ ಧ್ವಜರೋಹಣದ ಮೂಲಕ ನಡೆಯಿತು.

ಪ್ರಸ್ತುತ ಕಾರ್ಯಕ್ರಮವನ್ನು ಸದರ್ ಮುಅಲ್ಲಿಂ ಮುಸ್ತಫಾ ಹಿಮಮಿ ಪರಪ್ಪು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ SBS ಪ್ರಧಾನ ಕಾರ್ಯದರ್ಶಿ ಶಮೀರ್, ಹಾಗೂ ಉಕ್ಕುಡ ಮುಹಿಸ್ಸುನ್ನ ದಅ್‌ವಾ ವಿದ್ಯಾರ್ಥಿ ಟಿಪ್ಪುಸುಲ್ತಾನ್ ಅಳಕೆ ದಿಕ್ಸೂಚಿ ಭಾಷಣ ಮಾಡಿದರು. ಮಸ್‌ಊದ್ ,ಶಿಫಾನ್ ಹಾಡು ಹಾಡಿದರು.

ಕಾರ್ಯಕ್ರಮದಲ್ಲಿ ಜಮಾಅತ್ ಕಾರ್ಯದರ್ಶಿ ರಫೀಖ್, ಕೊಶಾಧಿಕಾರಿ ಹುಸೈನ್ ಹಾಜಿ, SSF ಅಧ್ಯಕ್ಷರಾದ ಗಫೂರ್, ಪ್ರಧಾನ ಕಾರ್ಯದರ್ಶಿ ಶಮೀರ್, ಮದ್ರಸ ಅಧ್ಯಾಪಕರಾದ ಅಬ್ದುರ್ರಝಾಖ್ ಸಖಾಫಿ, ಅಬ್ದುರ್ರಝಾಖ್ ಮದನಿ,SBS ಅಧ್ಯಕ್ಷ ಇಸ್ಮಾಯಿಲ್ ಕೆ ಹಾಗೂ SYS SSF, SBS ಕಾರ್ಯಕರ್ತರು ಹಾಗೂ ಜಮಾಅತ್ ಸದಸ್ಯರು ಭಾಗವಹಿಸಿದ್ದರು. ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಪುಂಡಿಕ್ಕು ಸ್ವಾಗತಿಸಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್